Indian post jobs



Post Office Jobs: 10th ಪಾಸಾಗಿದ್ರೆ 63,000 ಸಂಬಳ- ಕರ್ನಾಟಕದಲ್ಲಿ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅಪ್ಲೈ ಮಾಡಿ

ಸೆಪ್ಟೆಂಬರ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.



ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 28 ಸ್ಟಾಫ್ ಕಾರ್ ಡ್ರೈವರ್(Staff Car Driver) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.



ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



ಚಿಕ್ಕೋಡಿ-1ಕಲಬುರಗಿ- 1ಧಾರವಾಡ-1ಗದಗ-1ಕಾರವಾರ-1MMS, ಬೆಂಗಳೂರು-15ಮಂಡ್ಯ-1ಮೈಸೂರು-3ಪುತ್ತೂರು-1ಶಿವಮೊಗ್ಗ-1ಉಡುಪಿ-1ಕೋಲಾರ-1 ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.



ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 15, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.



ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.



ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.



ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.10/ 10 ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.